ಅರಣ್ಯಕಾಂಡ 14:45 - ಕನ್ನಡ ಸತ್ಯವೇದವು C.L. Bible (BSI)45 ಆ ಮಲೆನಾಡಿನಲ್ಲಿ ವಾಸವಾಗಿದ್ದ ಅಮಾಲೇಕ್ಯರು ಹಾಗೂ ಕಾನಾನ್ಯರು ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಬಂದು ಸಂಹರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಮತ್ತು ಕಾನಾನ್ಯರೂ ಇಳಿದು ಬಂದು ಇಸ್ರಾಯೇಲರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಆಗ ಆ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೆ ಸಂಹರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆಗ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾನ್ಯರೂ ಇಳಿದುಬಂದು ಅವರನ್ನು ಸೋಲಿಸಿ ಹೊರ್ಮಾ ಪಟ್ಟಣದವರೆಗೂ ಅಟ್ಟಿಸಿಕೊಂಡುಬಂದು ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು. ಅಧ್ಯಾಯವನ್ನು ನೋಡಿ |