ಅರಣ್ಯಕಾಂಡ 14:7 - ಕನ್ನಡ ಸತ್ಯವೇದವು C.L. Bible (BSI)7 ಇಸ್ರಯೇಲರ ಸರ್ವಸಮೂಹದವರಿಗೆ ಹೀಗೆಂದರು: “ನಾವು ಸಂಚರಿಸಿ ನೋಡಿಬಂದ ನಾಡು ಅತ್ಯುತ್ತಮವಾದುದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಇಸ್ರಾಯೇಲರ ಸರ್ವಸಮೂಹದವರಿಗೆ ಹೀಗೆ ಹೇಳಿದರು, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಹೀಗಂದರು - ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇವರಿಬ್ಬರು ಇಸ್ರೇಲರೆಲ್ಲರಿಗೆ, “ನಾವು ಸಂಚರಿಸಿ ನೋಡಿದ ದೇಶವು ಅತ್ಯುತ್ತಮವಾದದ್ದು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, “ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ. ಅಧ್ಯಾಯವನ್ನು ನೋಡಿ |