Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:13 - ಕನ್ನಡ ಸತ್ಯವೇದವು C.L. Bible (BSI)

13 ಸ್ವದೇಶದವರೆಲ್ಲರೂ ಸರ್ವೇಶ್ವರನಿಗೆ ಸುಗಂಧಬಲಿಯನ್ನು ಸಮರ್ಪಿಸುವಾಗ ಈ ರೀತಿಯಾಗಿಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಇಸ್ರೇಲಿನ ಪ್ರತಿಯೊಬ್ಬ ಸ್ವದೇಶಿಯೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಅರ್ಪಿಸುವಾಗ ಸ್ಥಳೀಯ ಮೂಲದ ಇಸ್ರಾಯೇಲರೆಲ್ಲರೂ ಇವುಗಳನ್ನು ಈ ರೀತಿಯಾಗಿಯೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:13
2 ತಿಳಿವುಗಳ ಹೋಲಿಕೆ  

ನೀವು ಸಮರ್ಪಿಸುವ ಬಲಿಪ್ರಾಣಿಗಳ ಸಂಖ್ಯಾನುಸಾರ ಒಂದೊಂದು ಪ್ರಾಣಿಯ ಸಮೇತ ಹೀಗೆಯೇ ಮಾಡಬೇಕು.


ನಿಮ್ಮ ಮಧ್ಯೆ, ಇಲ್ಲವೆ ನಿಮ್ಮ ಸಂತತಿಯವರ ಮಧ್ಯೆ ವಾಸಿಸುವ ಅನ್ಯದೇಶೀಯನಾಗಲಿ ಪ್ರವಾಸಿಯಾಗಲಿ ಸುಗಂಧ ದಹನಬಲಿಯನ್ನು ಅರ್ಪಿಸಲಾಶಿಸಿದರೆ ನಿಮ್ಮಂತೆಯೇ ಅವನೂ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು