ಅರಣ್ಯಕಾಂಡ 15:14 - ಕನ್ನಡ ಸತ್ಯವೇದವು C.L. Bible (BSI)14 ನಿಮ್ಮ ಮಧ್ಯೆ, ಇಲ್ಲವೆ ನಿಮ್ಮ ಸಂತತಿಯವರ ಮಧ್ಯೆ ವಾಸಿಸುವ ಅನ್ಯದೇಶೀಯನಾಗಲಿ ಪ್ರವಾಸಿಯಾಗಲಿ ಸುಗಂಧ ದಹನಬಲಿಯನ್ನು ಅರ್ಪಿಸಲಾಶಿಸಿದರೆ ನಿಮ್ಮಂತೆಯೇ ಅವನೂ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಇಳುಕೊಂಡಿರುವ ಯಾವನೇ ಆಗಲಿ ಯೆಹೋವನಿಗೆ ಸುಗಂಧಹೋಮಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಿಮ್ಮ ಮಧ್ಯದಲ್ಲಿ ವಾಸಿಸುವ ವಿದೇಶಿಯರಲ್ಲಿ ಯಾವನೇ ಆಗಲಿ, ಯೆಹೋವನಿಗೆ ಸುಗಂಧಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿಮ್ಮ ಸಂಗಡ ಪ್ರಯಾಣ ಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ, ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಸಮರ್ಪಿಸಿದಾಗ, ನೀವು ಹೇಗೆ ಮಾಡುತ್ತೀರೋ ಹಾಗೆಯೇ ಅವನು ಮಾಡಲಿ. ಅಧ್ಯಾಯವನ್ನು ನೋಡಿ |