ಅರಣ್ಯಕಾಂಡ 15:16 - ಕನ್ನಡ ಸತ್ಯವೇದವು C.L. Bible (BSI)16 ನಿಮಗೂ ನಿಮ್ಮಲ್ಲಿ ವಾಸಿಸುವ ವಿದೇಶೀಯನಿಗೂ ಒಂದೇ ವಿಧಿ, ಒಂದೇ ನಿಯಮ ಇರಬೇಕು,’ ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮಗೂ ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ಪ್ರಮಾಣವಿಧಿಗಳಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’ ” ಎಂದರು. ಅಧ್ಯಾಯವನ್ನು ನೋಡಿ |
ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.