ಅರಣ್ಯಕಾಂಡ 15:26 - ಕನ್ನಡ ಸತ್ಯವೇದವು C.L. Bible (BSI)26 ಇಸ್ರಯೇಲರ ಸರ್ವಸಭೆಯವರಿಗೂ ಅವರ ಮಧ್ಯೆ ವಾಸಿಸುವ ವಿದೇಶೀಯರಿಗೂ ಅವರೆಲ್ಲರೂ ತಿಳಿಯದೆ ಮಾಡಿದ ತಪ್ಪಿಗೆ ಕ್ಷಮೆ ಲಭಿಸುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ, ಇಸ್ರಾಯೇಲರ ಸರ್ವಸಮೂಹದವರಿಗೂ, ಅವರಲ್ಲಿ ಇಳಿದುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಇಸ್ರಾಯೇಲ್ಯರ ಸರ್ವಸಮೂಹದವರಿಗೂ ಅವರಲ್ಲಿ ಇಳುಕೊಂಡಿರುವ ಅನ್ಯದೇಶದವರಿಗೂ ಕ್ಷಮಾಪಣೆಯಾಗುವದು. ಜನರೆಲ್ಲರೂ ಆ ತಪ್ಪನ್ನು ತಿಳಿಯದೆ ಮಾಡಿದರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದ್ದರಿಂದ ಇಡೀ ಇಸ್ರೇಲ್ ಸಮುದಾಯದವರಿಗೆ ಕ್ಷಮಾಪಣೆಯಾಗುವುದು ಮತ್ತು ಅವರ ಮಧ್ಯದಲ್ಲಿ ವಾಸಿಸುವ ಪರದೇಶಸ್ಥರಿಗೂ ಕ್ಷಮಾಪಣೆಯಾಗುವುದು; ಯಾಕೆಂದರೆ ಜನರೆಲ್ಲರೂ ನಿರುದ್ದೇಶದಿಂದ ಮಾಡಿದ ಆ ತಪ್ಪಿನಲ್ಲಿ ಸಿಕ್ಕಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಇಸ್ರಾಯೇಲರ ಸಮಸ್ತ ಸಮೂಹದವರಿಗೂ, ಅವರೊಳಗೆ ಪರಕೀಯನಾಗಿ ಪ್ರವಾಸಿಯಾಗಿರುವವನಿಗೂ ಅದು ಕ್ಷಮಾಪಣೆಯಾಗುವುದು. ಏಕೆಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು. ಅಧ್ಯಾಯವನ್ನು ನೋಡಿ |