ಅರಣ್ಯಕಾಂಡ 15:28 - ಕನ್ನಡ ಸತ್ಯವೇದವು C.L. Bible (BSI)28 ತಿಳಿಯದೆ ತಪ್ಪುಮಾಡಿದ ಅಂಥವನ ಪರವಾಗಿ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ವಿಧಿಯನ್ನು ನೆರವೇರಿಸಿದರೆ ಅವನಿಗೆ ಕ್ಷಮೆ ದೊರಕುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತಿಳಿಯದೆ ತಪ್ಪುಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆಗ ಯಾಜಕನು ನಿರುದ್ದೇಶದಿಂದ ತಪ್ಪುಮಾಡಿದವನ ಕ್ಷಮಾಪಣೆಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಅಧ್ಯಾಯವನ್ನು ನೋಡಿ |