ಅರಣ್ಯಕಾಂಡ 15:32 - ಕನ್ನಡ ಸತ್ಯವೇದವು C.L. Bible (BSI)32 ಇಸ್ರಯೇಲರು ಮರುಭೂಮಿಯಲ್ಲಿದ್ದಾಗ ಒಬ್ಬನು ‘ಸಬ್ಬತ್’ ದಿನದಂದು ಸೌದೆ ಕೂಡಿಸುವುದನ್ನು ಕಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇಸ್ರಾಯೇಲ್ಯರು ಅರಣ್ಯದಲ್ಲಿ ಇದ್ದಾಗ ಒಬ್ಬನು ಸಬ್ಬತ್ದಿನದಲ್ಲಿ ಕಟ್ಟಿಗೆ ಕೂಡಿಸುವದನ್ನು ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಇಸ್ರೇಲರು ಇನ್ನೂ ಮರುಭೂಮಿಯಲ್ಲಿದ್ದಾಗ ಒಬ್ಬನು ಸಬ್ಬತ್ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಅವರಲ್ಲಿ ಕೆಲವರು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್ ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು. ಅಧ್ಯಾಯವನ್ನು ನೋಡಿ |