ಅರಣ್ಯಕಾಂಡ 15:36 - ಕನ್ನಡ ಸತ್ಯವೇದವು C.L. Bible (BSI)36 ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡುಕೊಂಡುಹೋಗಿ ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಆಗ ಜನರು ಅವನನ್ನು ಪಾಳೆಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿ |