Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:41 - ಕನ್ನಡ ಸತ್ಯವೇದವು C.L. Bible (BSI)

41 ನಿಮ್ಮ ದೇವರಾಗಬೇಕೆಂಬ ಉದ್ದೇಶದಿಂದಲೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಸರ್ವೇಶ್ವರನಾದ ದೇವರು ನಾನು. ನಾನೇ ನಿಮ್ಮ ದೇವರಾದ ಸರ್ವೇಶ್ವರ.‘

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಿಮ್ಮ ದೇವರಾದ ಯೆಹೋವನು ನಾನೇ, ನಿಮ್ಮ ದೇವರಾಗುವುದಕ್ಕಾಗಿ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆತಂದ ನಿಮ್ಮ ದೇವರಾದ ಯೆಹೋವನು ನಾನೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:41
11 ತಿಳಿವುಗಳ ಹೋಲಿಕೆ  

ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II


ನಾನು ನಿಮ್ಮ ದೇವರಾದ ಸರ್ವೇಶ್ವರ. ನಿಮಗೆ ದೇವರಾಗಿರಲು, ನಿಮಗೆ ಕಾನಾನ್ ನಾಡನ್ನು ನೀಡಲು, ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದವನು ನಾನೇ.


ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ.


ಈಗ ನನ್ನ ಆಜ್ಞೆಗಳನ್ನೇ ಗಮನದಲ್ಲಿಟ್ಟು ಅವುಗಳನ್ನು ಅನುಸರಿಸಬೇಕು. ಹೀಗೆ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕು.


ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು