ಅರಣ್ಯಕಾಂಡ 16:19 - ಕನ್ನಡ ಸತ್ಯವೇದವು C.L. Bible (BSI)19 ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಲ್ಲದೆ ಕೋರಹನು ತಮಗೆ ಎದುರಾದ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಲ್ಲದೆ ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನದ ಗುಡಾರದ ಬಾಗಲಿನ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ತೇಜಸ್ಸು ಸಮೂಹದವರೆಲ್ಲರಿಗೂ ಹೊಳೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಕೋರಹನು ತಮಗೆ ಎದುರಾಗಿ ಸರ್ವಸಮೂಹದವರನ್ನು ದೇವದರ್ಶನಗುಡಾರದ ಪ್ರವೇಶದ್ವಾರದ ಹತ್ತಿರಕ್ಕೆ ಕೂಡಿಸಿದನು. ಆಗ ಯೆಹೋವನ ಮಹಿಮೆ ಸಮೂಹದವರೆಲ್ಲರಿಗೂ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು. ಅಧ್ಯಾಯವನ್ನು ನೋಡಿ |