Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:50 - ಕನ್ನಡ ಸತ್ಯವೇದವು C.L. Bible (BSI)

50 ವಿಪತ್ತು ನಿಂತಮೇಲೆ ಆರೋನನು ದೇವದರ್ಶನದ ಗುಡಾರದ ಬಳಿಯಿದ್ದ ಮೋಶೆಯ ಬಳಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆ ವ್ಯಾಧಿ ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಿಲಿಗೆ ಮೋಶೆಯ ಬಳಿಗೆ ಹಿಂತಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ವಿಪತ್ತು ಶಮನವಾದಾಗ ಆರೋನನು ದೇವದರ್ಶನದ ಗುಡಾರದ ಬಾಗಲಿಗೆ ಮೋಶೆಯ ಬಳಿಗೆ ತಿರಿಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

50 ಕಾಯಿಲೆಯು ನಿಂತುಹೋದಾಗ, ಆರೋನನು ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿದ್ದ ಮೋಶೆಯ ಬಳಿಗೆ ತಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ಆ ವ್ಯಾಧಿಯು ನಿಂತು ಹೋದಾಗ ಆರೋನನು ದೇವದರ್ಶನ ಗುಡಾರದ ಬಾಗಿಲಿನ ಬಳಿಯಲ್ಲಿದ್ದ ಮೋಶೆಯ ಬಳಿಗೆ ಹಿಂದಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:50
4 ತಿಳಿವುಗಳ ಹೋಲಿಕೆ  

ಮೋಶೆ - ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.


ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:


ಸರ್ವೇಶ್ವರ ಮೋಶೆಗೆ ಹೀಗೆಂದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು