ಅರಣ್ಯಕಾಂಡ 16:6 - ಕನ್ನಡ ಸತ್ಯವೇದವು C.L. Bible (BSI)6 ನೀವು ಮಾಡಬೇಕಾದುದಿಷ್ಟು - ಕೋರಹನು ಮತ್ತು ಅವನ ಪಂಗಡದವರಾದ ನೀವೆಲ್ಲರೂ ಧೂಪಾರತಿಗಳನ್ನು ತಂದು ಅವುಗಳಲ್ಲಿ ಕೆಂಡವನ್ನಿಟ್ಟು ನಾಳೆ ಸರ್ವೇಶ್ವರನ ಸನ್ನಿಧಿಯಲ್ಲಿ ಧೂಪ ಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಇದನ್ನು ಮಾಡಿರಿ, ಕೋರಹನೂ ಮತ್ತು ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಹೀಗೆ ಮಾಡಿರಿ - ನೀವೆಲ್ಲರೂ ಅಂದರೆ ಕೋರಹನೂ ಅವನ ಸಮೂಹದವರೆಲ್ಲರೂ ಧೂಪಾರತಿಗಳನ್ನು ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಕೋರಹನೇ, ನೀನೂ ನಿನ್ನ ಹಿಂಬಾಲಕರೆಲ್ಲರೂ ಈ ಕಾರ್ಯವನ್ನು ಮಾಡಬೇಕು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕೋರಹನೂ, ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು, ಅಧ್ಯಾಯವನ್ನು ನೋಡಿ |