Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:6 - ಕನ್ನಡ ಸತ್ಯವೇದವು C.L. Bible (BSI)

6 ಅದರಂತೆಯೇ ಮೋಶೆ ಇಸ್ರಯೇಲರೊಡನೆ ಮಾತಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದರಂತೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಕ್ಕನುಸಾರವಾಗಿ ಮೋಶೆಯು ಇಸ್ರಾಯೇಲ್ಯರ ಸಂಗಡ ಮಾತಾಡಲಾಗಿ ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು; ಅವುಗಳೊಡನೆ ಆರೋನನ ಕೋಲೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:6
5 ತಿಳಿವುಗಳ ಹೋಲಿಕೆ  

ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”


ಮೋಶೆ ಆ ಕೋಲುಗಳನ್ನು ಮಂಜೂಷವಿರುವ ಗುಡಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಇಟ್ಟನು.


ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


“ಹಾಗೆ ಹೇಳುವಾಗ ನೀನು ಹೆಸರು ಬರೆದಿರುವ ದಂಡಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು