ಅರಣ್ಯಕಾಂಡ 18:10 - ಕನ್ನಡ ಸತ್ಯವೇದವು C.L. Bible (BSI)10 ಅವುಗಳಲ್ಲಿ ಅತಿ ಪವಿತ್ರವಾದುವುಗಳನ್ನು ನೀವೇ ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಅತಿ ಪವಿತ್ರವಾದುವು; ಎಂಬುದನ್ನು ತಿಳಿದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ಮಹಾಪರಿಶುದ್ಧವಾದ ಒಂದು ಸ್ಥಳದಲ್ಲಿ ಅವುಗಳನ್ನು ಊಟಮಾಡಬೇಕು; ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾಪರಿಶುದ್ಧವಾದವುಗಳೆಂದು ನೀವು ತಿಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ಮಹಾ ಪವಿತ್ರವಾದ ಸ್ಥಳದಲ್ಲಿ ಅದನ್ನು ಊಟಮಾಡಬೇಕು. ನಿಮ್ಮಲ್ಲಿರುವ ಪುರುಷರೆಲ್ಲರೂ ಅವುಗಳನ್ನು ತಿನ್ನಬಹುದು; ಅವು ಮಹಾ ಪವಿತ್ರವಾದವುಗಳೆಂದು ನೀವು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮಹಾಪರಿಶುದ್ಧ ಸ್ಥಳದಲ್ಲಿ ನೀನು ಅದನ್ನು ತಿನ್ನಬೇಕು. ಪುರುಷರು ಅದನ್ನು ತಿನ್ನಬಹುದು. ಅದು ನಿನಗೆ ಪರಿಶುದ್ಧವಾಗಿರುವುದೆಂದು ಪರಿಗಣಿಸಬೇಕು. ಅಧ್ಯಾಯವನ್ನು ನೋಡಿ |