ಅರಣ್ಯಕಾಂಡ 18:12 - ಕನ್ನಡ ಸತ್ಯವೇದವು C.L. Bible (BSI)12 “ಇಸ್ರಯೇಲರು ನನಗೆ ಸಮರ್ಪಿಸುವ ಪ್ರಥಮ ಫಲಗಳು, ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ, ಇವುಗಳಲ್ಲಿ ಶ್ರೇಷ್ಠವಾದುದು ನಿನಗೇ ಸಿಗಬೇಕೆಂದು ವಿಧಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಸ್ರಾಯೇಲ್ಯರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಆಗಬೇಕೆಂದು ವಿಧಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಇದಲ್ಲದೆ, ಇಸ್ರೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲದ ಪದಾರ್ಥಗಳಲ್ಲಿ ಅಂದರೆ ಉತ್ತಮವಾದ ಎಣ್ಣೆ, ಹೊಸ ದ್ರಾಕ್ಷಾರಸ, ಧಾನ್ಯ ಇವುಗಳನ್ನೆಲ್ಲ ನಾನು ನಿಮಗೆ ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |