ಅರಣ್ಯಕಾಂಡ 18:22 - ಕನ್ನಡ ಸತ್ಯವೇದವು C.L. Bible (BSI)22 ಇನ್ನು ಮುಂದೆ ಇಸ್ರಯೇಲರು ಪಾಪಮಾಡಿ ಸಾವಿಗೆ ತುತ್ತಾಗದಂತೆ ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇನ್ನು ಮುಂದೆ ಇಸ್ರಾಯೇಲರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಬಾರದು, ಬಂದರೆ ಅವರು ಆ ದೋಷದಿಂದ ಸತ್ತುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇನ್ನು ಮುಂದೆ ಇಸ್ರಾಯೇಲ್ಯರು ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು; ಬಂದರೆ ಅವರು ಆ ದೋಷದಿಂದ ಸತ್ತುಹೋದಾರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಈಗಿನಿಂದ ಇಸ್ರೇಲರು ದೇವದರ್ಶನಗುಡಾರದೊಳಗೆ ಅತಿಕ್ರಮಿಸಿ ಬರಕೂಡದು; ಬಂದರೆ ತಮ್ಮ ಮೇಲೆ ದಂಡನೆಯನ್ನು ಬರಮಾಡಿಕೊಂಡು ಸಾಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು. ಅಧ್ಯಾಯವನ್ನು ನೋಡಿ |