Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 18:28 - ಕನ್ನಡ ಸತ್ಯವೇದವು C.L. Bible (BSI)

28 ಇಸ್ರಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಪಾಲಿನಲ್ಲಿ ನೀವು ಸರ್ವೇಶ್ವರನಿಗೆ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯಾಜಕ ಆರೋನನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ರಾಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇಸ್ರಾಯೇಲ್ಯರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇಸ್ರೇಲರಿಂದ ನಿಮಗೆ ಸಲ್ಲುವ ಹತ್ತನೆಯ ಪಾಲಿನಲ್ಲಿ ನೀವು ಯೆಹೋವನಿಗೋಸ್ಕರ ಹತ್ತನೆಯ ಭಾಗವನ್ನು ಪ್ರತ್ಯೇಕಿಸಿ ಯಾಜಕನಾದ ಆರೋನನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಈ ಪ್ರಕಾರ ನೀವು ಸಹ ಇಸ್ರಾಯೇಲರ ಕಡೆಯಿಂದ ತೆಗೆದುಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯ ಒಂದು ಭಾಗವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು, ನೀವು ಅದರಿಂದ ಯೆಹೋವ ದೇವರ ಯಾಜಕನಾದ ಆರೋನನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 18:28
6 ತಿಳಿವುಗಳ ಹೋಲಿಕೆ  

ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ಹೀಗೆ ನೀವು ಸಮರ್ಪಿಸುವ ಹತ್ತನೆಯ ಪಾಲು, ಕಣದಲ್ಲಿನ ದವಸದಿಂದ ಹಾಗೂ ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಾಂಶವೆಂದು ಪರಿಗಣಿತವಾಗುವುದು.


ನಿಮಗೆ ಕೊಡಲಾಗುವ ಸಕಲ ಪದಾರ್ಥಗಳಲ್ಲಿ ಉತ್ತಮ ಭಾಗವನ್ನೇ, ಅಂದರೆ ದೇವರ ವಸ್ತುವಾಗುವುದಕ್ಕೆ ಯೋಗ್ಯವಾದ ಭಾಗವನ್ನೇ ಸರ್ವೇಶ್ವರನಿಗೆ ಮೀಸಲಾಗಿಟ್ಟು ಸಮರ್ಪಿಸಬೇಕು.


ಇವುಗಳಲ್ಲಿ ಐನೂರರಲ್ಲಿ ಒಂದರ ಮೇರೆಗೆ ಸರ್ವೇಶ್ವರನಿಗೋಸ್ಕರ ಕಪ್ಪವನ್ನು ತೆಗೆದುಕೊಳ್ಳಿ. ಇದನ್ನು ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು