ಅರಣ್ಯಕಾಂಡ 18:4 - ಕನ್ನಡ ಸತ್ಯವೇದವು C.L. Bible (BSI)4 ಅವರು ನಿಮ್ಮ ಜೊತೆ ಸೇರಿ ದೇವದರ್ಶನದ ಗುಡಾರವನ್ನು ನೋಡಿಕೊಳ್ಳಲಿ; ಅದರ ಎಲ್ಲ ಪರಿಚರ್ಯವನ್ನು ಮಾಡಲಿ. ಇತರ ಕುಲದವರ ಜೊತೆ ನಿಮಗೆ ಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಸೇವಾಕಾರ್ಯವನ್ನು ಮಾಡಬೇಕು. ಇತರ ಕುಲದವರು ನಿಮ್ಮ ಹತ್ತಿರಕ್ಕೆ ಬರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರೇ ನಿನ್ನ ಜೊತೆಯಲ್ಲಿದ್ದು ದೇವದರ್ಶನದ ಗುಡಾರವನ್ನು ನೋಡಿಕೊಂಡು ಅದರ ಸಕಲ ಪರಿಚರ್ಯವನ್ನು ಮಾಡಬೇಕು; ಇತರ ಕುಲದವರು ನಿಮ್ಮ ಜೊತೆಯಲ್ಲಿರಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ದೇವದರ್ಶನಗುಡಾರವನ್ನು ಕಾಯಬೇಕು ಮತ್ತು ಗುಡಾರಕ್ಕೆ ಸಂಬಂಧಿಸಿದ ಭಾರವಾದ ಕೆಲಸವನ್ನು ಮಾಡಬೇಕು. ಬೇರೆ ಯಾರೂ ನಿನ್ನೊಂದಿಗೆ ಭಾಗಿಗಳಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು. ಅಧ್ಯಾಯವನ್ನು ನೋಡಿ |