ಅರಣ್ಯಕಾಂಡ 19:4 - ಕನ್ನಡ ಸತ್ಯವೇದವು C.L. Bible (BSI)4 ತರುವಾಯ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದತ್ತ ಏಳುಸಾರಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ತರುವಾಯ ಯಾಜಕನಾದ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ತರುವಾಯ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿವಿುಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಳಿಕ ಅವನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ದೇವದರ್ಶನಗುಡಾರದ ಮುಂಭಾಗದ ಕಡೆಗೆ ಏಳು ಸಾರಿ ಚಿಮಿಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾಜಕನಾದ ಎಲಿಯಾಜರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ಅದನ್ನು ಏಳು ಸಾರಿ ದೇವದರ್ಶನ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು. ಅಧ್ಯಾಯವನ್ನು ನೋಡಿ |