ಅರಣ್ಯಕಾಂಡ 2:3 - ಕನ್ನಡ ಸತ್ಯವೇದವು C.L. Bible (BSI)3 “ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ವಿಭಾಗಗಳಿಗನುಸಾರವಾಗಿ ತಮ್ಮತಮ್ಮ ಸ್ವಂತ ಧ್ವಜಗಳೊಡನೆ ಮುನ್ನಡೆಯುವ ಯೆಹೂದ ಮತ್ತು ಅದರ ಗೋತ್ರಗಳವರು ದೇವದರ್ಶನಗುಡಾರದ ಪೂರ್ವದಿಕ್ಕಿನಲ್ಲಿ ಪಾಳೆಯ ಮಾಡಿಕೊಳ್ಳಬೇಕು. ಯೆಹೂದ ಕುಲದವರ ನಾಯಕನು ಅಮ್ಮೀನಾದಾಬನ ಮಗನಾದ ನಹಶೋನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿ |