ಅರಣ್ಯಕಾಂಡ 2:7 - ಕನ್ನಡ ಸತ್ಯವೇದವು C.L. Bible (BSI)7 ಜೆಬುಲೂನ್ಯರಿಗೆ ನಾಯಕ ಹೇಲೋನನ ಮಗ ಎಲೀಯಾಬ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಸ್ಸಾಕಾರರ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ ಕುಲದವರು. ಹೇಲೋನನ ಮಗನಾದ ಎಲೀಯಾಬನು ಜೆಬುಲೂನ್ಯರ ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜೆಬುಲೂನ್ಯರ ನಾಯಕನು ಹೇಲೋನನ ಮಗನಾದ ಎಲೀಯಾಬ್; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಜೆಬುಲೂನ್ ಕುಲದವರು ಸಹ ಯೆಹೂದ ಕುಲದವರ ನಂತರ ಪಾಳೆಯ ಹಾಕುವರು. ಜೆಬುಲೂನ್ ಕುಲದ ನಾಯಕನು ಹೇಲೋನನ ಮಗನಾದ ಎಲೀಯಾಬ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವನ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ಯನ ಗೋತ್ರದವರು. ಜೆಬುಲೂನ್ಯನ ಮಕ್ಕಳಿಗೆ ಹೇಲೋನನ ಮಗ ಎಲೀಯಾಬನು ಸೈನ್ಯಾಧಿಪತಿ. ಅಧ್ಯಾಯವನ್ನು ನೋಡಿ |