Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:23 - ಕನ್ನಡ ಸತ್ಯವೇದವು C.L. Bible (BSI)

23 ಎದೋಮ್ಯರ ನಾಡಿನ ಗಡಿ ಹತ್ತಿರ ಇರುವ ಆ ಹೋರ್ ಬೆಟ್ಟದ ಬಳಿ ಸರ್ವೇಶ್ವರ, ಮೋಶೆ ಮತ್ತು ಆರೋನರ ಸಂಗಡ ಮಾತಾಡಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಎದೋಮ್ಯರ ದೇಶದ ಗಡಿಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಎದೋಮ್ಯರ ದೇಶದ ಮೇರೆಯ ಹತ್ತಿರವಿರುವ ಹೋರ್ ಎಂಬ ಬೆಟ್ಟದ ಬಳಿಯಲ್ಲಿ ಮೋಶೆ ಆರೋನರ ಸಂಗಡ ಮಾತಾಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೋರ್ ಬೆಟ್ಟವು ಎದೋಮ್ಯರ ಗಡಿಯ ಬಳಿಯಲ್ಲಿ ಇತ್ತು. ಯೆಹೋವನು ಮೋಶೆ ಆರೋನರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೆಹೋವ ದೇವರು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:23
2 ತಿಳಿವುಗಳ ಹೋಲಿಕೆ  

ಕಾದೇಶಿನಿಂದ ಹೊರಟು ಎದೋಮ್ಯರ ನಾಡಿನ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು