ಅರಣ್ಯಕಾಂಡ 20:25 - ಕನ್ನಡ ಸತ್ಯವೇದವು C.L. Bible (BSI)25 ಅವನನ್ನೂ ಅವನ ಮಗ ಎಲ್ಲಾಜಾರನನ್ನೂ ಕರೆದುಕೊಂಡು ನೀನು ಹೋರ್ ಬೆಟ್ಟವನ್ನು ಹತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀನು ಆರೋನನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಕರಕೊಂಡು ಹೋರ್ ಬೆಟ್ಟವನ್ನು ಹತ್ತಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಈಗ ನೀನು ಆರೋನನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆರೋನನನ್ನೂ, ಅವನ ಮಗ ಎಲಿಯಾಜರನನ್ನೂ ತೆಗೆದುಕೊಂಡು, ಅವರನ್ನು ಹೋರ್ ಬೆಟ್ಟಕ್ಕೆ ಕರೆದುಕೊಂಡು ಬಾ. ಅಧ್ಯಾಯವನ್ನು ನೋಡಿ |
ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.