Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆ ಕೋಲನ್ನು ಅವರ ಸನ್ನಿಧಿಯಿಂದ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಆ ಕೋಲನ್ನು ಆತನ ಸನ್ನಿಧಿಯಿಂದ ತೆಗೆದುಕೊಂಡು ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೋಲು ಪವಿತ್ರಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿತ್ತು. ಯೆಹೋವನು ಹೇಳಿದಂತೆ ಮೋಶೆ ಕೋಲನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೋಶೆಯು ಯೆಹೋವ ದೇವರ ಸನ್ನಿಧಿಯಿಂದ ಹೊರಟು, ತನಗೆ ಆಜ್ಞಾಪಿಸಿದ ಹಾಗೆ ಕೋಲನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:9
3 ತಿಳಿವುಗಳ ಹೋಲಿಕೆ  

ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು.


ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು