ಅರಣ್ಯಕಾಂಡ 21:14 - ಕನ್ನಡ ಸತ್ಯವೇದವು C.L. Bible (BSI)14 ಅದನ್ನು ಉಲ್ಲೇಖಿಸುತ್ತಾ, “ಸರ್ವೇಶ್ವರನ ವಿಷಯ” ಎಂಬ ಗ್ರಂಥ ಹೀಗೆನ್ನುತ್ತದೆ: ‘ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನು , ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಅನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ, “ಸೂಫಕ್ಕೆ ಸೇರಿದ ವಾಹೇಬನ್ನೂ, ಮತ್ತು ಅರ್ನೋನ್ ನದಿಗೆ ಕೂಡುವ ಹಳ್ಳಗಳನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದಕ್ಕನುಸಾರವಾಗಿ “ಯೆಹೋವನ ಯುದ್ಧಗಳು” ಎಂಬ ಗ್ರಂಥದಲ್ಲಿ, “ಸೂಫದಲ್ಲಿರುವ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಕಣಿವೆಗಳನ್ನು ಮತ್ತು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್ ಅಧ್ಯಾಯವನ್ನು ನೋಡಿ |