Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 21:31 - ಕನ್ನಡ ಸತ್ಯವೇದವು C.L. Bible (BSI)

31 ಹೀಗೆ ಇಸ್ರಯೇಲರು ಅಮ್ಮೋನಿಯರ ನಾಡಿನಲ್ಲಿ ವಾಸಮಾಡುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಹೀಗೆ ಇಸ್ರಾಯೇಲರು ಅಮ್ಮೋರಿಯರ ದೇಶದಲ್ಲಿ ವಾಸಮಾಡುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಹೀಗೆ ಇಸ್ರಾಯೇಲ್ಯರಿಗೆ ಅಮ್ಮೋನಿಯರ ದೇಶದಲ್ಲಿ ನಿವಾಸವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಹೀಗೆ ಇಸ್ರೇಲರು ಅಮೋರಿಯರ ದೇಶದಲ್ಲಿ ತಮ್ಮ ಪಾಳೆಯ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 21:31
8 ತಿಳಿವುಗಳ ಹೋಲಿಕೆ  

ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.


ಬಳಿಕ ಮೋಶೆ ಯಗ್ಜೇರನ್ನು ನೋಡಿ ಬರಲು ಗೂಢಚಾರರನ್ನು ಕಳಿಸಿದನು. ಇದಾದ ಬಳಿಕ ಇಸ್ರಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.


ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.


ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು