Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:14 - ಕನ್ನಡ ಸತ್ಯವೇದವು C.L. Bible (BSI)

14 ಮೋವಾಬ್ಯರ ಮುಖಂಡರು ಹೊರಟು ಬಾಲಾಕನ ಬಳಿಗೆ ಬಂದರು. ಬಿಳಾಮನು ಬರಲು ಒಪ್ಪಲಿಲ್ಲವೆಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು - ಬಿಳಾಮನು ಬರಲೊಲ್ಲನು ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೋವಾಬ್ಯರ ನಾಯಕರು ಬಾಲಾಕನ ಬಳಿಗೆ ಹಿಂತಿರುಗಿ, “ಬಿಳಾಮನು ನಮ್ಮೊಡನೆ ಬರಲು ಒಪ್ಪುತ್ತಿಲ್ಲ” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:14
3 ತಿಳಿವುಗಳ ಹೋಲಿಕೆ  

ಅಲ್ಲಿ ಬಿಳಾಮನನ್ನು ಕಂಡು, “ತಮ್ಮನ್ನು ತುರ್ತಾಗಿ ಕರೆದುತರಲು ನಾನು ದೂತರನ್ನು ಕಳಿಸಿದೆನಲ್ಲವೆ? ತಾವೇಕೆ ಆಗಲೇ ಬರಲಿಲ್ಲ? ತಮಗೆ ಯೋಗ್ಯವಾದ ಸತ್ಕಾರ್ಯ ನೀಡಲು ನಾನು ಅಸಮರ್ಥನೇ?” ಎಂದನು.


ಬೆಳಿಗ್ಗೆ ಬಿಳಾಮನು ಬಾಲಾಕನ ಮುಖಂಡರಿಗೆ, “ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಸರ್ವೇಶ್ವರನ ಅಪ್ಪಣೆಯಿಲ್ಲ. ನೀವು ನಿಮ್ಮ ನಾಡಿಗೆ ತೆರಳಿ,” ಎಂದನು.


ಬಾಲಾಕನು ಅವರಿಗಿಂತಲೂ ಹೆಚ್ಚು ಗಣ್ಯವಂತ ಮುಂದಾಳುಗಳನ್ನು ಹೆಚ್ಚು ಸಂಖ್ಯೆಯಲ್ಲಿ ಕಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು