ಅರಣ್ಯಕಾಂಡ 22:16 - ಕನ್ನಡ ಸತ್ಯವೇದವು C.L. Bible (BSI)16 ಇವರು ಬಿಳಾಮನ ಬಳಿಗೆ ಬಂದು, “ಚಿಪ್ಪೋರನ ಮಗ ಬಾಲಾಕನು ತಮಗೆ ತಿಳಿಸುವುದು ಇದು: ‘ತಾವು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಯನ್ನು ಒಡ್ಡಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ - ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆನ್ನುತ್ತಾನೆ: ನೀನು ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು. ಅಧ್ಯಾಯವನ್ನು ನೋಡಿ |