Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:21 - ಕನ್ನಡ ಸತ್ಯವೇದವು C.L. Bible (BSI)

21 ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಮುಂದಾಳುಗಳ ಜೊತೆಯಲ್ಲಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮರುದಿನ ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:21
5 ತಿಳಿವುಗಳ ಹೋಲಿಕೆ  

ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.


ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು