ಅರಣ್ಯಕಾಂಡ 22:26 - ಕನ್ನಡ ಸತ್ಯವೇದವು C.L. Bible (BSI)26 ಅನಂತರ ಸರ್ವೇಶ್ವರನ ದೂತನು ಮುಂದೆ ಹೋಗಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲು ದಾರಿಯಿಲ್ಲದೆ ಇಕ್ಕಟ್ಟಾದ ಒಂದು ಸ್ಥಳದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಳಿಕ ಯೆಹೋವನ ದೂತನು ಮತ್ತೆ ಮುಂದೆ ಹೋಗಿ ಕತ್ತೆಯು ಎಡಕ್ಕಾಗಲಿ ಬಲಕ್ಕಾಗಲಿ ಹೊರಳಲು ಸಾಧ್ಯವಿಲ್ಲದಷ್ಟು ಇನ್ನೂ ಕಿರಿದಾದ ಸ್ಥಳದಲ್ಲಿ ನಿಂತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು. ಅಧ್ಯಾಯವನ್ನು ನೋಡಿ |