ಅರಣ್ಯಕಾಂಡ 23:15 - ಕನ್ನಡ ಸತ್ಯವೇದವು C.L. Bible (BSI)15 ಬಿಳಾಮನು ಅವನಿಗೆ, “ನೀನು ಇಲ್ಲಿ ದಹನಬಲಿಯರ್ಪಿಸುವ ಸ್ಥಳದಲ್ಲಿರು. ನಾನು ಅತ್ತ ಕಡೆ ಹೋಗಿ (ಸರ್ವೇಶ್ವರನನ್ನು) ಸಂದರ್ಶಿಸಿ ಬರುತ್ತೇನೆ,” ಎಂದು ಹೇಳಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಬಿಳಾಮನು ಅವನಿಗೆ - ನೀನು ಇಲ್ಲೇ ಸರ್ವಾಂಗಹೋಮಮಾಡಿದ ಸ್ಥಳದಲ್ಲಿರು; ನಾನು ಅತ್ತಕಡೆ ಹೋಗಿ [ಯೆಹೋವನನ್ನು] ಎದುರುಗೊಳ್ಳುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು. ಅಧ್ಯಾಯವನ್ನು ನೋಡಿ |