ಅರಣ್ಯಕಾಂಡ 23:2 - ಕನ್ನಡ ಸತ್ಯವೇದವು C.L. Bible (BSI)2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಬಲಿಪೀಠದ ಮೇಲೆ ಒಂದು ಹೋರಿಯನ್ನು ಹಾಗು ಒಂದು ಟಗರನ್ನು ದಹನಬಲಿದಾನವಾಗಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯಜ್ಞಪೀಠದ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗ ಹೋಮವಾಗಿ ಸಮರ್ಪಿಸಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು. ಅಧ್ಯಾಯವನ್ನು ನೋಡಿ |