ಅರಣ್ಯಕಾಂಡ 24:12 - ಕನ್ನಡ ಸತ್ಯವೇದವು C.L. Bible (BSI)12 ಅದಕ್ಕೆ ಬಿಳಾಮನು, “ನೀನು ನಿನ್ನ ಮನೆತುಂಬ ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಸರ್ವೇಶ್ವರನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಏನನ್ನೂ ಮಾಡಲಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12-13 ಅದಕ್ಕೆ ಬಿಳಾಮನು - ಬಾಲಾಕನು ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಯಾವ ಕೆಲಸವನ್ನೂ ಮಾಡಲಾರೆನು; ಯೆಹೋವನು ಆಜ್ಞಾಪಿಸುವದನ್ನೇ ಮಾತಾಡುವೆನೆಂದು ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ ನಾನು ಹೇಳಲಿಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12-13 ಅದಕ್ಕೆ ಬಿಳಾಮನು ಬಾಲಾಕನಿಗೆ, “ಬಾಲಾಕನು, ಬೆಳ್ಳಿಬಂಗಾರಗಳಿಂದ ತುಂಬಿದ ತನ್ನ ಅರಮನೆಯನ್ನು ಕೊಟ್ಟರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನಗೆ ಇಷ್ಟಬಂದಂತೆ ಕೆಟ್ಟದ್ದನ್ನಾಗಲಿ ಒಳ್ಳೆಯದನ್ನಾಗಲಿ ನಾನು ಮಾಡಲಾರೆನು; ಆದರೆ ಯೆಹೋವನು ಆಜ್ಞಾಪಿಸುವುದನ್ನೇ ಮಾತಾಡುವೆನೆಂದು ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ ಹೇಳಲಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ, ಅಧ್ಯಾಯವನ್ನು ನೋಡಿ |