ಅರಣ್ಯಕಾಂಡ 24:23 - ಕನ್ನಡ ಸತ್ಯವೇದವು C.L. Bible (BSI)23 ಬಿಳಾಮನು ಮುಂದುವರೆದು ನುಡಿದದ್ದು ಏನೆಂದರೆ: ಅಯ್ಯೋ, ದೇವರೇ ಹೀಗೆ ಮಾಡುವಾಗ ಉಳಿಯುವವರಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನು ಮತ್ತೂ ನುಡಿದದ್ದೇನಂದರೆ - ಅಯ್ಯೋ, ದೇವರು ಹೀಗೆ ಮಾಡುವಾಗ ಯಾರು ಉಳಿಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ಬಿಳಾಮನು ಹೀಗೆಂದನು: “ದೇವರು ಇದನ್ನು ಮಾಡುವಾಗ ಯಾರೂ ಉಳಿಯರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಇದಲ್ಲದೆ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು? ಅಧ್ಯಾಯವನ್ನು ನೋಡಿ |