ಅರಣ್ಯಕಾಂಡ 25:14 - ಕನ್ನಡ ಸತ್ಯವೇದವು C.L. Bible (BSI)14 ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ವಿುದ್ಯಾನ್ ಸ್ತ್ರೀಯೊಡನೆ ಹತವಾದವನ ಹೆಸರು ಜಿಮ್ರೀ; ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾದ ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಮಿದ್ಯಾನ್ ಸ್ತ್ರೀಯೊಡನೆ ಕೊಲ್ಲಲ್ಪಟ್ಟವನು ಸಿಮೆಯೋನ್ ಕುಲದವರಲ್ಲಿ ಗೋತ್ರಪ್ರಧಾನನಾಗಿದ್ದ ಜಿಮ್ರೀ. ಇವನು ಸಾಲೂ ಎಂಬವನ ಮಗ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು. ಅಧ್ಯಾಯವನ್ನು ನೋಡಿ |
ಇಸ್ರಯೇಲ್ ಕುಲಗಳ ಅಧ್ಯಕ್ಷರುಗಳು: ಕುಲ ಅಧ್ಯಕ್ಷರು ರೂಬೇನ್ ಜಿಕ್ರಿಯ ಮಗ ಎಲೀಯೆಜೆರ್ ಸಿಮೆಯೋನ್ ಮಾಕನ ಮಗ ಶೆಫಟ್ಯ 17 ಲೇವಿ ಕೆಮುವೇಲನ ಮಗ ಹಷಬ್ಯ 18 ಆರೋನ ಚಾದೋಕ್ ಯೂದ ಎಲೀಹು, ಅರಸ ದಾವೀದನ ಸಹೋದರರಲ್ಲಿ ಒಬ್ಬ ಇಸ್ಸಾಕಾರ್ ಮೀಕಾಯೇಲನ ಮಗ ಒಮ್ರಿ 19 ಜೆಬುಲೂನ ಓಬದ್ಯನ ಮಗ ಇಷ್ಮಾಯ ನಫ್ತಾಲಿ ಅಜ್ರೀಯೇಲನ ಮಗ ಯೆರೀಮೋತ್ 20 ಎಫ್ರಯಿಮ ಅಜಜ್ಯನ ಮಗ ಹೊಷೇಯ ಪಶ್ಚಿಮ ಮನಸ್ಸೆ ಪೆದಾಯನ ಮಗ ಯೋವೇಲ್ 2೧ ಪೂರ್ವ. ಮನಸ್ಸೆ ಜೆಕರ್ಯನ ಮಗ ಇದ್ದೋ ಬೆನ್ಯಾಮೀನ ಅಬ್ನೇರನ ಮಗ ಯಗಸೀಯೇಲ್ 22 ದಾನ ಯೆರೋಹಾಮನ ಮಗ ಅಜರೇಲ್