ಅರಣ್ಯಕಾಂಡ 25:9 - ಕನ್ನಡ ಸತ್ಯವೇದವು C.L. Bible (BSI)9 ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆ ವ್ಯಾಧಿಯಿಂದ ಇಪ್ಪತ್ತನಾಲ್ಕುಸಾವಿರ ಮಂದಿ ಸತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ವ್ಯಾಧಿಯಿಂದ ಒಟ್ಟು 24,000 ಜನರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು. ಅಧ್ಯಾಯವನ್ನು ನೋಡಿ |