ಅರಣ್ಯಕಾಂಡ 26:12 - ಕನ್ನಡ ಸತ್ಯವೇದವು C.L. Bible (BSI)12 ಸಿಮೆಯೋನ್ ಕುಲದ ಕುಟುಂಬಗಳು ಇವು: ನೆಮೂವೇಲನಿ0ದ ನೆಮೂವೇಲ್ಯರು, ಯಾಮೀನನಿ೦ದ ಯಾಮೀನ್ಯರು, ಯಾಕೀನನಿ0ದ ಯಾಕೀನ್ಯರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಿಮೆಯೋನ್ ಕುಲದ ಕುಟುಂಬಗಳು ಯಾವುವೆಂದರೆ: ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಿಮೆಯೋನ್ ಕುಲದ ಕುಟುಂಬಗಳು ಯಾವವಂದರೆ - ನೆಮೂವೇಲನ ವಂಶಸ್ಥರಾದ ನೆಮೂವೇಲ್ಯರು, ಯಾಮೀನನ ವಂಶಸ್ಥರಾದ ಯಾಮೀನ್ಯರು, ಯಾಕೀನನ ವಂಶಸ್ಥರಾದ ಯಾಕೀನ್ಯರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಿಮೆಯೋನ್ ಕುಲದ ಕುಟುಂಬಗಳು: ನೆಮೂವೇಲನ ಕುಟುಂಬದವರಾದ ನೆಮೂವೇಲ್ಯರು; ಯಾಮೀನನ ಕುಟುಂಬದವರಾದ ಯಾಮೀನ್ಯರು; ಯಾಕೀನನ ಕುಟುಂಬದವರಾದ ಯಾಕೀನ್ಯರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; ಯಾಮೀನನಿಂದ ಯಾಮೀನ್ಯರ ಕುಟುಂಬ; ಯಾಕೀನನಿಂದ ಯಾಕೀನ್ಯರ ಕುಟುಂಬ; ಅಧ್ಯಾಯವನ್ನು ನೋಡಿ |