Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:13 - ಕನ್ನಡ ಸತ್ಯವೇದವು C.L. Bible (BSI)

13 ಜೆರಹನಿಂದ ಜೆರಹಿಯರು, ಸೌಲನಿಂದ ಸೌಲ್ಯರು ಎ0ಬ ವ0ಶಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನ ವಂಶಸ್ಥರಾದ ಸೌಲ್ಯರು ಇವರೇ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜೆರಹನ ಕುಟುಂಬದವರಾದ ಜೆರಹಿಯರು; ಸೌಲನ ಕುಟುಂಬದವರಾದ ಸೌಲ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜೆರಹನ ವಂಶಸ್ಥರಾದ ಜೆರಹಿಯರು, ಸೌಲನಿಂದ ಸೌಲ್ಯರ ಕುಟುಂಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:13
6 ತಿಳಿವುಗಳ ಹೋಲಿಕೆ  

ಸಿಮೆಯೋನನ ಮಕ್ಕಳು - ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಮಹಿಳೆಯಲ್ಲಿ ಹುಟ್ಟಿದ ಸೌಲ.


ಸಿಮೆಯೋನ್ ಕುಲದ ಕುಟುಂಬಗಳು ಇವು: ನೆಮೂವೇಲನಿ0ದ ನೆಮೂವೇಲ್ಯರು, ಯಾಮೀನನಿ೦ದ ಯಾಮೀನ್ಯರು, ಯಾಕೀನನಿ0ದ ಯಾಕೀನ್ಯರು,


ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸ೦ಖ್ಯೆ: 22,200:


ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರ ಸಿಕ್ಕಿಕೊಂಡಿತು. ಆ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬ ಸಿಕ್ಕಿಕೊಂಡಿತು.


ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕ. ಎಂಟನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ನೆಟೋಫ ಊರಿನ ಜಿರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕ; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು