ಅರಣ್ಯಕಾಂಡ 26:15 - ಕನ್ನಡ ಸತ್ಯವೇದವು C.L. Bible (BSI)15 ಗಾದ್ ಕುಲದ ಕುಟು೦ಬಗಳು ಇವು: ಚೆಫೋನನಿ೦ದ ಚೆಫೋನ್ಯರು, ಹಗ್ಗೀಯನಿ೦ದ ಹಗ್ಗೀಯರು, ಶೂನೀಯನಿ೦ದ ಶೂನೀಯರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಗಾದ್ ಕುಲದ ಕುಟುಂಬಗಳು ಯಾವುವೆಂದರೆ: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಗಾದ್ ಕುಲದ ಕುಟುಂಬಗಳು ಯಾವವಂದರೆ - ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯ ವಂಶಸ್ಥರಾದ ಹಗ್ಗೀಯರು, ಶೂನೀಯ ವಂಶಸ್ಥರಾದ ಶೂನೀಯರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಗಾದ್ ಕುಲದ ಕುಟುಂಬಗಳು: ಚೆಫೋನನ ಕುಟುಂಬದವರಾದ ಚೆಫೋನ್ಯರು; ಹಗ್ಗೀಯನ ಕುಟುಂಬದವರಾದ ಹಗ್ಗೀಯರು; ಶೂನೀಯ ಕುಟುಂಬದವರಾದ ಶೂನೀಯರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯಿಂದ ಹಗ್ಗೀಯರ ಕುಟುಂಬ ಶೂನೀಯಿಂದ ಶೂನೀಯರ ಕುಟುಂಬ; ಅಧ್ಯಾಯವನ್ನು ನೋಡಿ |