Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:57 - ಕನ್ನಡ ಸತ್ಯವೇದವು C.L. Bible (BSI)

57 ಲೇವಿಯರಲ್ಲಿ ಎಣಿಕೆಯಾದ ಕುಟುಂಬಗಳು ಇವು : ಗೇರ್ಷೋನನಿಂದ ಗೇರ್ಷೋನ್ಯರು, ಕೆಹಾತನಿಂದ ಕೆಹಾತ್ಯರು ಮತ್ತು ಮೆರಾರೀಯನಿಂದ ಮೆರಾರೀಯರು, ಎಂಬ ವಂಶಸ್ಥರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು: ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಲೇವಿಯರೊಳಗೆ ಲೆಕ್ಕಿಸಲ್ಪಟ್ಟ ಕುಟುಂಬಗಳು - ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೆಹಾತನ ವಂಶದವರಾದ ಕೆಹಾತ್ಯರು, ಮೆರಾರೀಯ ವಂಶದವರಾದ ಮೆರಾರೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಲೇವಿಯರೊಳಗಿನ ಕುಲಗಳನ್ನು ಲೆಕ್ಕಿಸಲಾಗಿ, ಅವರಲ್ಲಿನ ಕುಟುಂಬಗಳು: ಗೇರ್ಷೋನನ ಕುಟುಂಬದವರಾದ ಗೇರ್ಷೋನ್ಯರು; ಕೆಹಾತನ ಕುಟುಂಬದವರಾದ ಕೆಹಾತ್ಯರು; ಮೆರಾರೀಯ ಕುಟುಂಬದವರಾದ ಮೆರಾರೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರು ಇವರೇ. ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೊಹಾತನಿಂದ ಕೊಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:57
12 ತಿಳಿವುಗಳ ಹೋಲಿಕೆ  

ಲೇವಿಯ ಮಕ್ಕಳು - ಗೆರ್ಷೋನ್, ಕೆಹಾತ್ ಮತ್ತು ಮೆರಾರಿ.


ಲೇವಿಯ ಮೂವರು ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.


ಆದರೆ ಲೇವಿಕುಲದ ಕುಟುಂಬಗಳು ಮೇಲ್ಕಂಡ ಲೆಕ್ಕದಲ್ಲಿ ಸೇರಿರಲಿಲ್ಲ.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇತರ ಇಸ್ರಯೇಲರ ಸಂಗಡ ಎಣಿಕೆಯಾಗಲಿಲ್ಲ.


ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆ ಮಂದಿಯುಳ್ಳ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸೊತ್ತನ್ನು ಗೊತ್ತುಮಾಡು.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಫಿನೇಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.


“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನೆಲ್ಲಾ ಗೋತ್ರ ಕುಟುಂಬಗಳ ಪ್ರಕಾರ ಎಣಿಸಬೇಕು,” ಎಂದು ಆಜ್ಞಾಪಿಸಿದರು.


ಲೇವಿಯ ಮಕ್ಕಳ ಹೆಸರುಗಳು ಇವು: ಗೇರ್ಷೋನ್, ಕೆಹಾತ್, ಮೆರಾರೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು