Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 26:6 - ಕನ್ನಡ ಸತ್ಯವೇದವು C.L. Bible (BSI)

6 ಹೆಚ್ರೋನನಿಂದ ಹೆಚ್ರೋನ್ಯರು ಹಾಗು ಕರ್ಮೀಯನಿಂದ ಕರ್ಮೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೆಚ್ರೋನನ ವಂಶಸ್ಥರಾದ ಹೆಚ್ರೋನ್ಯರು, ಕರ್ಮೀಯ ವಂಶಸ್ಥರಾದ ಕರ್ಮೀಯರು ಇವರೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೆಚ್ರೋನನ ಕುಟುಂಬದವರಾದ ಹೆಚ್ರೋನ್ಯರು; ಕರ್ಮೀಯ ಕುಟುಂಬದವರಾದ ಕರ್ಮೀಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ಮೀಯಿಂದ ಕರ್ಮೀಯರ ಕುಟುಂಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 26:6
5 ತಿಳಿವುಗಳ ಹೋಲಿಕೆ  

ಯಕೋಬನ ಜೇಷ್ಠ ಪುತ್ರನಾದ ರೂಬೇನನ ವಂಶಸ್ಥರು ಇವರು: ಹನೋಕನಿಂದ ಹನೋಕ್ಯರು, ಪಲ್ಲೂವಿನಿಂದ ಪಲ್ಲೂವಿನವರು,


ರುಬೇನ್ಯರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 43,730:


ಪೆರಚನಿ೦ದ ಬೆಳೆದ ಕುಟು೦ಬಗಳು - ಹೆಚ್ರೋನನಿ೦ದ ಹೆಚ್ರೋನ್ಯರು ಮತ್ತು ಹಾಮೂಲನಿ೦ದ ಹಾಮೂಲ್ಯರು ಎ೦ಬ ವ೦ಶಸ್ಥರು.


ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು