Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:10 - ಕನ್ನಡ ಸತ್ಯವೇದವು C.L. Bible (BSI)

10 ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ತಂದೆಯ ಅಣ್ಣತಮ್ಮಂದಿರಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ಅವನ ಸ್ವತ್ತನ್ನು ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ತಂದೆಯ ಅಣ್ಣತಮ್ಮಂದಿರಿಗೆ ಕೊಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:10
2 ತಿಳಿವುಗಳ ಹೋಲಿಕೆ  

ಮಗಳು ಇಲ್ಲದ ಪಕ್ಷಕ್ಕೆ ಅವನ ಸೊತ್ತು ಅವನ ಅಣ್ಣತಮ್ಮಂದಿರಿಗೆ ಸೇರಬೇಕು.


ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಸೇರಬೇಕು; ಇವನೇ ಅದನ್ನು ಅನುಭೋಗಿಸಲಿ. ಸರ್ವೇಶ್ವರನಾದ ನಾನು ನಿನಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಯೇಲರಿಗೆ ನ್ಯಾಯವಿಧಿಯಾಗಿರಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು