ಅರಣ್ಯಕಾಂಡ 27:18 - ಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅದಕ್ಕೆ ಯೆಹೋವನು ಮೋಶೆಗೆ, “ನೂನನ ಮಗನಾದ ಯೆಹೋಶುವನಲ್ಲಿ ನನ್ನ ಆತ್ಮವು ವಾಸಿಸುತ್ತಿದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅದಕ್ಕೆ ಯೆಹೋವನು - ನೂನನ ಮಗನಾದ ಯೆಹೋಶುವನು ಆತ್ಮವರ ಸಂಪನ್ನನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅದಕ್ಕೆ ಯೆಹೋವನು, “ನೂನನ ಮಗನಾದ ಯೆಹೋಶುವನು ಹೊಸ ನಾಯಕನಾಗಿರುವನು. ಅವನು ಧೈರ್ಯವಂತನು. ಅವನನ್ನು ಹೊಸ ನಾಯಕನನ್ನಾಗಿ ಮಾಡಲು ಅವನ ಮೇಲೆ ನಿನ್ನ ಕೈಯನ್ನು ಇಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು, ಅಧ್ಯಾಯವನ್ನು ನೋಡಿ |