ಅರಣ್ಯಕಾಂಡ 27:22 - ಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಯೆಹೋಶುವನನ್ನು ಮಹಾಯಾಜಕ ಎಲ್ಲಾಜಾರನ ಮತ್ತು ಸಮಾಜದವರೆಲ್ಲರ ಮುಂದೆ ನಿಲ್ಲಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಮೋಶೆಯು ಯೆಹೋವನಿಗೆ ವಿಧೇಯನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತೆಗೆದುಕೊಂಡು, ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ, ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅಧ್ಯಾಯವನ್ನು ನೋಡಿ |