ಅರಣ್ಯಕಾಂಡ 27:3 - ಕನ್ನಡ ಸತ್ಯವೇದವು C.L. Bible (BSI)3 “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಸಮೂಹದವರು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ. ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಮ್ಮ ತಂದೆ ಅರಣ್ಯದಲ್ಲಿ ಸತ್ತುಹೋದನು; ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿಬಿದ್ದವರೊಳಗೆ ಸೇರಿದವನಲ್ಲ; ಅವನು ಸತ್ತದ್ದು ಸ್ವಂತ ಕರ್ಮಫಲವೇ. ಅವನಿಗೆ ಗಂಡು ಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಈ ಐದು ಹೆಣ್ಣುಮಕ್ಕಳು, “ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದನು. ಅವನು ಕೋರಹನ ಜೊತೆಯಲ್ಲಿ ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದವರಲ್ಲಿ ಸೇರಿದವನಲ್ಲ. ನಮ್ಮ ತಂದೆಯು ತನ್ನ ಪಾಪದ ಫಲವಾಗಿ ಸತ್ತನು. ಅವನಿಗೆ ಗಂಡುಮಕ್ಕಳಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ. ಅಧ್ಯಾಯವನ್ನು ನೋಡಿ |