ಅರಣ್ಯಕಾಂಡ 27:5 - ಕನ್ನಡ ಸತ್ಯವೇದವು C.L. Bible (BSI)5 ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಶೆಯು ಅವರ ವಿಜ್ಞಾಪನೆಯನ್ನು ಯೆಹೋವನ ಸಮ್ಮುಖದಲ್ಲಿ ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೋಶೆಯು ಅವರ ಪ್ರಾರ್ಥನೆಯನ್ನು ಯೆಹೋವನ ಬಳಿಯಲ್ಲಿ ವಿಚಾರಿಸಲಾಗಿ ಆತನು ಅವನಿಗೆ ಆಜ್ಞಾಪಿಸಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಮೋಶೆಯು ಇದರ ವಿಷಯದಲ್ಲಿ ತಾನು ಏನು ಮಾಡಬೇಕೆಂದು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು. ಅಧ್ಯಾಯವನ್ನು ನೋಡಿ |