ಅರಣ್ಯಕಾಂಡ 28:1 - ಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.