ಅರಣ್ಯಕಾಂಡ 28:17 - ಕನ್ನಡ ಸತ್ಯವೇದವು C.L. Bible (BSI)17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಆರಂಭವಾಗಬೇಕು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹುಳಿಯಿಲ್ಲದ ರೊಟ್ಟಿಯ ಹಬ್ಬವು ಅದೇ ತಿಂಗಳಿನ ಹದಿನೈದನೆಯ ದಿನದಿಂದ ಪ್ರಾರಂಭವಾಗುವುದು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಯನ್ನೇ ಊಟಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಧ್ಯಾಯವನ್ನು ನೋಡಿ |