Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:18 - ಕನ್ನಡ ಸತ್ಯವೇದವು C.L. Bible (BSI)

18 ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಪ್ರಕಾರ ಧಾನ್ಯ ಹಾಗು ಪಾನಗಳನ್ನು ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೈವೇದ್ಯಕ್ಕಾಗಿ ಹೋರಿ, ಟಗರು ಮತ್ತು ಕುರಿಮರಿ ಈ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೈವೇದ್ಯಕ್ಕಾಗಿ ಈ ಪಶುಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರವೇ ಧಾನ್ಯದ್ರವ್ಯಪಾನದ್ರವ್ಯಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಲ್ಲದೆ ಈ ಪಶುಗಳಲ್ಲಿ ಪ್ರತಿಯೊಂದಕ್ಕೂ ನೇಮಕಗೊಂಡ ಧಾನ್ಯಾರ್ಪಣೆಯನ್ನು ಮತ್ತು ಪಾನದ್ರವ್ಯಾರ್ಪಣೆಯನ್ನು ಸರಿಯಾದ ಪ್ರಮಾಣದಲ್ಲಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:18
8 ತಿಳಿವುಗಳ ಹೋಲಿಕೆ  

ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ಪವಿತ್ರಸ್ಥಾನದಲ್ಲಿ ಪೀಠದ ಮೇಲೆ ಸುರಿಯಬೇಕು.


ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು.


ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.


“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.


ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು